ಶಾಂತಿನಿಕೇತನ ಶಿಕ್ಷಣ ಸಂಸ್ಥೆಯಲ್ಲಿ 71ನೇ ಗಣರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಸಂಸ್ಥೆಯ ಅಧ್ಯಕ್ಷೆ ಶ್ರೀಮತಿ ಶೀಲಾ ಬಿರಾದಾರ ಮುಖ್ಯ ಅತಿಥಿಯಾಗಿ ಮಾತನಾಡುತ್ತ ನಮ್ಮ ಸಂವಿಧಾನವನ್ನು ಪ್ರತಿಯೊಬ್ಬ ವಿದ್ಯಾರ್ಥಿ ಅರಿಯಬೇಕು ಸಂವಿಧಾನವನ್ನು ಅರಿತು ಭಾರತದ ಜವಭ್ದಾರಿಯುತ ನಾಗರಿಕನಾಗಬೇಕು.
“ಶಿಷ್ಯವೇತನ ಪ್ರತಿಭಾ ಅನ್ವೇಷಣಾ ಪರೀಕ್ಷೆ” ವಿಜಯಪುರದ ಶಾಂತಿನಿಕೇತನ ಶಿಕ್ಷಣ ಸಂಸ್ಥೆಯಲ್ಲಿ ದಿನಾಂಕ:12-01-2020ರಂದು ಪ್ರತಿಭಾ ಅನ್ವೇಷಣಾ ಪರೀಕ್ಷೆಯನ್ನು ನಡೆಸಲಾಯಿತು. ಸದರಿ ಪರೀಕ್ಷೆಗೆ ಎಸ್.ಎಸ್.ಎಲ್.ಸಿ.ಯಲ್ಲಿ ವ್ಯಾಸಂಗ ಮಾಡುತ್ತಿರುವ ವಿಜಯಪುರ ಜಿಲ್ಲೆಯ ವಿವಿಧ ಶಾಲೆಯ ಸುಮಾರು 500 ಮಕ್ಕಳು