
ANNUAL DAY-2020
ವಿಜಯಪುರ :- ನಗರದ ಪ್ರತಿಷ್ಠಿತ ಶಾಂತಿನಿಕೇತನ ಸಮೂಹ ಶಿಕ್ಷಣ ಸಂಸ್ಥೆಯ ಹದಿನೆಂಟನೇ ಶಾಂತಿನಿಕೇತನ ಸಾಂಸ್ಕøತಿಕ ಉತ್ಸವ 2019-20ನೇ ಸಾಲಿನ ಕಾರ್ಯಕ್ರಮವನ್ನು ಲೋಕಸಭಾ ಸದಸ್ಯರಾದ ಸನ್ಮಾನ್ಯ ಶ್ರೀ ರಮೇಶ ಜಿಗಜಿನಗಿ ಅವರು ಉದ್ಘಾಟಿಸಿ ಮಾತನಾಡುತ್ತಾ, ಶಾಂತಿನಿಕೇತನ
ವಿಜಯಪುರ :- ನಗರದ ಪ್ರತಿಷ್ಠಿತ ಶಾಂತಿನಿಕೇತನ ಸಮೂಹ ಶಿಕ್ಷಣ ಸಂಸ್ಥೆಯ ಹದಿನೆಂಟನೇ ಶಾಂತಿನಿಕೇತನ ಸಾಂಸ್ಕøತಿಕ ಉತ್ಸವ 2019-20ನೇ ಸಾಲಿನ ಕಾರ್ಯಕ್ರಮವನ್ನು ಲೋಕಸಭಾ ಸದಸ್ಯರಾದ ಸನ್ಮಾನ್ಯ ಶ್ರೀ ರಮೇಶ ಜಿಗಜಿನಗಿ ಅವರು ಉದ್ಘಾಟಿಸಿ ಮಾತನಾಡುತ್ತಾ, ಶಾಂತಿನಿಕೇತನ
ನಗರದ ಪ್ರತಿಷ್ಟಿತ ಶಾಂತಿನಿಕೇತನ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ 18ನೇ ವಾರ್ಷಿಕ ಕ್ರೀಡಾಕೂಟವನ್ನು ಹಮ್ಮಿಕೊಳ್ಳಲಾಯಿತು. ಕ್ರೀಡಾಕೂಟಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಶ್ರೀ ಸೋಮೇಶ ಗೆಜ್ಜಿ, PSI ಂPಒಅ ವಿಜಯಪುರ ಇವರು ಮಾತನಾಡುತ್ತ ಮಕ್ಕಳು ಪಠ್ಯ ಪುಸ್ತಕದ
ವಿಜ್ಞಾನ ಮತ್ತು ಕಲಾ ವಸ್ತು ಪ್ರದರ್ಶನÀ” ವಿಜಯಪುರದ ಶಾಂತಿನಿಕೇತನ ಶಿಕ್ಷಣ ಸಂಸ್ಥೆಯಲ್ಲಿ ಮಕ್ಕಳ ದಿನಾಚರಣೆಯ ಅಂಗವಾಗಿ ವಿಜ್ಞಾನ ಮತ್ತು ಕಲಾ ವಸ್ತು ಪ್ರದರ್ಶನ ಜರುಗಿತು. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಪ್ರೋ: ಎಸ್. ಸಿ.
ನಗರದ ಶಾಂತಿನಿಕೇತನ ಶಿಕ್ಷಣ ಸಂಸ್ಥೆಯಲ್ಲಿ 64ನೇ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಸಂಸ್ಥೆಯ ಕಾರ್ಯದರ್ಶಿಗಳಾದ ಡಾ.ಸುರೇಶ ಬಿರಾದಾರರವರು ಹೊಟ್ಟೆ ಹೊರೆಯಲು ನಾವು ಹಲವಾರು ಭಾಷೆಗಳನ್ನು ನಮ್ಮ ಮನದ ಭಾಷೆ ಕನ್ನಡವಾಗಿರಬೇಕು. ಕನ್ನಡ ಭಾಷೆ
ಜೀವನದಲ್ಲಿ ಶಿಸ್ತು ಸಂಯಮವನ್ನು ರೂಡಿಸಿಕೊಂಡರೆ ಜೀವನ ಉತ್ತಮವಾಗಿ ರೂಪಿಸಿಕೊಳ್ಳಬಹುದು ಎಂದು ಮುಖ್ಯ ಅಥಿತಿಗಳಾಗಿ ಆಗಮಿಸಿದ ಶ್ರೀಮತಿ ಸರೋಜಾ ಕೋಲಾರ ವಿಜಯಪುರದ ಸಂಚಾರಿ ಪೋಲಿಸ್ ಅಧಿಕಾರಿಗಳು ಮಾತನಾಡಿದರು. ನಗರದ ಪ್ರತಿಷ್ಠಿತ ಶಾಂತಿನಿಕೇತನ ಅಂತರಾಷ್ಟ್ರಿಯ ಶಿಕ್ಷಣ ಸಂಸ್ಥೆಯಲ್ಲಿ
ನಗರದ ಶಾಂತಿನಿಕೇತನ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಫೆಬ್ರುವರಿ-14ರಂದು ‘ಮಾತಾ-ಪಿತಾ ಪಾದ ಪೂಜಾ’ ಸಮಾರಂಭ ಜರುಗಿತು. ಈ ಕಾರ್ಯಕ್ರಮದ ಸಾನ್ನಿಧ್ಯವನ್ನು ಮನಗೂಳಿಯ ಶ್ರೀ ಸಂಗನಬಸವ ಮಹಾಸ್ವಾಮಿಗಳು, ಇವರು ವಹಿಸಿದ್ದರು. ಅವರು ಆಶೀರ್ವಚನವನ್ನು ನೀಡುತ್ತ ಫೆಬ್ರುವರಿ-14ರಂದು ಯುವಕರು
ನಗರದ ಪ್ರತಿಷ್ಠಿತ ಶಾಂತಿನಿಕೇತನ ಸಮೂಹ ಶಿಕ್ಷಣ ಸಂಸ್ಥೆಯ ಹದಿನೇಳನೆಯ “ಶಾಂತಿಸಂಗಮ” ಶಾಂತಿನಿಕೇತನ ಸಾಂಸ್ಕøತಿಕ ಉತ್ಸವ 2018-19ನೇ ಸಾಲಿನ ಕಾರ್ಯಕ್ರಮವನ್ನು ಸೋಮನಗೌಡ ಬಿ. ಪಾಟೀಲ ಎಂ.ಎಲ್.ಎ ದೇವರಹಿಪ್ಪರಗಿ, ಇವರು ಉಕ್ಕಿನ ಮನುಷ್ಯ ಸರದಾರ ವಲ್ಲಭಾಯಿ ಪಟೇಲ
ಶಾಂತಿನಿಕೇತನ ಶಿಕ್ಷಣ ಸಂಸ್ಥೆಯಲ್ಲಿ 70ನೇ ಗಣರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಸಂಸ್ಥೆಯ ಅಧ್ಯಕ್ಷೆ ಶ್ರೀಮತಿ ಶೀಲಾ ಬಿರಾದಾರ ಮುಖ್ಯ ಅತಿಥಿಯಾಗಿ ಮಾತನಾಡುತ್ತ ನಮ್ಮ ಸಂವಿಧಾನವನ್ನು ಪ್ರತಿಯೊಬ್ಬ ವಿದ್ಯಾರ್ಥಿ ಓದಿ ಅದನ್ನು ಅರ್ಥೈಸಿಕೊಂಡು ಅದನ್ನು ಸರಿಯಾಗಿ ಪಾಲಿಸಬೇಕು
ನಗರದ ಶಾಂತಿನಿಕೇತನ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಸ್ವಾಮಿ ವಿವೇಕಾನಂದರ 156ನೇ ಹುಟ್ಟುಹಬ್ಬವನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಪ್ರಾಚಾರ್ಯರಾದ ಚಂದನಗೌಡ ಮಾಲಿಪಾಟೀಲ ಅವರು ಮಾತನಾಡುತ್ತ ವಿದ್ಯಾರ್ಥಿಗಳು ಸ್ವಾಮಿ ವಿವೇಕಾನಂದರ ಜೀವನ ಚರಿತ್ರೆಯನ್ನು ಓದಿ ಅದನ್ನು ಅನುಸರಿಸಬೇಕು.