Chess National Level Selected “ಶಾಂತಿನಿಕೇತನ ಶಿಕ್ಷಣ ಸಂಸ್ಥೆಯಿಂದ ಚದುರಂಗ ಸ್ಪರ್ಧೆಯಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ” ದಿನಾಂಕ:24-11-2018ರಂದು ಮಧುಗಿರಿಯಲ್ಲಿ ನಡೆದ 17ವರ್ಷದ ಒಳಗಿನ ವಯೋಮಿತಿಯ ರಾಜ್ಯ ಮಟ್ಟದ ಚದುರಂಗ ಸ್ಪರ್ಧೆಯಲ್ಲಿ ಶಾಂತಿನಿಕೇತನದ ಮಯೂರ ಹನಗಂಡಿ ಭಾಗವಹಿಸಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ಈತನು